Home Bibles ☰ Books ಯೆಹೋಶುವ 19:38 · ಕನ್ನಡ ಬೈಬಲ್
ಯೆಹೋಶುವ 19:38 · ಕನ್ನಡ ಬೈಬಲ್

ಇರೋನ್‌, ಮಿಗ್ದಲೇಲ್‌, ಹೊರೇಮ್‌, ಬೇತ್‌ಷೆಮೆಷೆ ಬೆತನಾತ್‌ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ

Cross references

ಯೆಹೋಶುವ 15:10

ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ

ಯೆಹೋಶುವ 19:22

ತಾಬೋಗೆರ್‌ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;

ನ್ಯಾಯಾಧಿಪತಿಗಳು 1:33

ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು.

2 ಅರಸುಗಳು 14:11

ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು.

Interlinear

Choose Theme