Cross references
ಯೆಹೋಶುವ 10:12
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ಯೆಹೋಶುವ 21:24
ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ನ್ಯಾಯಾಧಿಪತಿಗಳು 1:35
ತಾವು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿ ನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಮನೆಯವರ ಕೈ ಭಾರವಾದದ್ದ ರಿಂದ ಅವರಿಗೆ ಕಪ್ಪಕೊಡುವವರಾದರು.ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
1 ಸಮುವೇಲ 14:31
ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋ ನಿನ ವರೆಗೂ ಫಿಲಿಷ್ಟಿಯರನ್ನು ಸದೆಬಡಿದದರಿಂದ ಅವರು ಬಹಳವಾಗಿ ದಣಿದುಹೋದರು.
2 ಸಮುವೇಲ 23:32
ಯಾಷೇನನ ಕುಮಾರರಲ್ಲಿ ಒಬ್ಬನಾದ ಯೋನಾತಾ ನನು,
1 ಅರಸುಗಳು 4:9
ಮಾಕಚ್, ಶಾಲ್ಬೀಮ್, ಬೇತ್‌ಷೆಮೆಷ್,