Home Bibles ☰ Books ಯೆಹೋಶುವ 19:48 · ಕನ್ನಡ ಬೈಬಲ್
ಯೆಹೋಶುವ 19:48 · ಕನ್ನಡ ಬೈಬಲ್

ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.

Cross references

ಯೆಹೆಜ್ಕೇಲ 48:1

ಈಗ ಆ ಗೋತ್ರಗಳ ಹೆಸರುಗಳು ಯಾವವಂದರೆ: ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಗೂ ಹಮಾತಿಗೆ ಹೋಗುವ ಮಾರ್ಗವಾಗಿ ಹಚರ್‌ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿ ಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಮೇರೆಗಳು, ದಾನ್‌ನ ಒಂದು ಭಾಗವಾಗಿದೆ.

Interlinear

Choose Theme