Cross references
ಯೆಹೋಶುವ 15:31
ಚಿಕ್ಲಗ್ ಮದ್ಮನ್ನಾ, ಸನ್ಸನ್ನಾ,
1 ಸಮುವೇಲ 27:6
ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
1 ಸಮುವೇಲ 30:1
ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
1 ದಿನವೃತ್ತಾಂತ 4:31
ಚಿಕ್ಲಗಿನಲ್ಲಿಯೂ ಬೇತ್‌ಮರ್ಕಾಬೋತ್‌ದಲ್ಲಿಯೂ ಹಚರ್ ಸೂಸೀಮ ದಲ್ಲಿಯೂ ಬೇತ್‌ಬಿರೀಯಲ್ಲಿಯೂ ಶಾರಯಿಮನ ಲ್ಲಿಯೂ ವಾಸವಾಗಿದ್ದರು. ದಾವೀದನ ಆಳಿಕೆಯ ವರೆಗೂ ಇವು ಅವರ ಪಟ್ಟಣಗಳಾಗಿದ್ದವು.