Home Bibles ಯೆಹೋಶುವ 19:50 · ಕನ್ನಡ ಬೈಬಲ್
ಯೆಹೋಶುವ 19:50 · ಕನ್ನಡ ಬೈಬಲ್

ಅವನು ಕೇಳಿದ ಎಫ್ರಾಯಾಮ್‌ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಆ ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.ಯಾಜಕನಾದ ಎಲಿಯಾ ಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲಿನ ಮಕ್ಕಳ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ಸಭೆಯ ಗುಡಾರದ ಬಾಗಲ ಬಳಿಯಲ್ಲಿ ಕರ್ತನ ಸಮ್ಮುಖದಲ್ಲಿ ಚೀಟು ಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಭಾಗವಾಗಿ ಹಂಚಿಕೊಂಡು ಪೂರೈಸಿದರು.

Cross references

ಯೆಹೋಶುವ 24:30

ಅವ ನನ್ನು ಎಫ್ರಾಯಾಮ್‌ ಪರ್ವತದ ಗಾಷ್‌ ಬೆಟ್ಟದ ಉತ್ತರಕ್ಕಿರುವ ತಿಮ್ನತ್‌ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.

ನ್ಯಾಯಾಧಿಪತಿಗಳು 2:9

ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್‌ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್‌ಹೆರೆಸ್‌ನಲ್ಲಿ ಹೂಣಿಟ್ಟರು.

1 ಅರಸುಗಳು 4:8

ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು;

1 ದಿನವೃತ್ತಾಂತ 7:24

ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್‌ಹೋರೋ ನನ್ನೂ, ಉಜ್ಜೇನ್‌ಶೇರವನ್ನೂ ಕಟ್ಟಿಸಿದಳು.

Interlinear

Choose Theme