ಯೆಹೋಶುವ 2:13 · ಕನ್ನಡ ಬೈಬಲ್
ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
Cross references
ಯೆಹೋಶುವ 2:12
ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
ಯೆಹೋಶುವ 6:23
ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.