Home Bibles ☰ Books ಯೆಹೋಶುವ 2:8 · ಕನ್ನಡ ಬೈಬಲ್
ಯೆಹೋಶುವ 2:8 · ಕನ್ನಡ ಬೈಬಲ್

ಆದರೆ ಈ ಮನುಷ್ಯರು ಮಲಗುವದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ ಅವರ ಬಳಿಗೆ ಬಂದು ಅವರಿಗೆ--

Cross references

ಯೆಹೋಶುವ 2:6

ಆದರೆ ಆಕೆಯು ಅವರನ್ನು ಮೇಲೆ ಏರಿಸಿ ಮಾಳಿಗೆಯ ಮೇಲೆ ಸಾಲಾಗಿ ಇಟ್ಟಿದ್ದ ಸಣಬಿನೊಳಗೆ ಬಚ್ಚಿಟ್ಟಳು.

ನ್ಯಾಯಾಧಿಪತಿಗಳು 16:27

ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.

Interlinear

Choose Theme