ಯೆಹೋಶುವ 21:12 · ಕನ್ನಡ ಬೈಬಲ್
ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು.
Cross references
ಯೆಹೋಶುವ 14:13
ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
ಯೆಹೋಶುವ 14:15
ಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
1 ದಿನವೃತ್ತಾಂತ 6:55
ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.