Home Bibles ಯೆಹೋಶುವ 21:13 · ಕನ್ನಡ ಬೈಬಲ್
ಯೆಹೋಶುವ 21:13 · ಕನ್ನಡ ಬೈಬಲ್

ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ

Cross references

ಅಂಕೆಗಳ ಪುಸ್ತಕ 35:6

ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.

ಯೆಹೋಶುವ 10:29

ಆಗ ಯೆಹೋಶುವನೂ ಅವನ ಸಂಗಡ ಸಮಸ್ತ ಇಸ್ರಾಯೇಲೂ ಮಕ್ಕೇದದಿಂದ ಲಿಬ್ನಕ್ಕೆ ಹೊರಟು ಹೋಗಿ ಲಿಬ್ನದ ಮೇಲೆ ಯುದ್ಧಮಾಡಿದರು.

ಯೆಹೋಶುವ 15:42

ಇದಲ್ಲದೆ ಲಿಬ್ನಾ, ಎತೆರ್‌, ಆಷಾನ್‌,

ಯೆಹೋಶುವ 15:54

ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್‌ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.

ಯೆಹೋಶುವ 20:7

ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

1 ದಿನವೃತ್ತಾಂತ 6:56

ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.

ಯೆಶಾಯ 37:8

ಹೀಗೆ ರಬ್ಷಾಕನು ಹಿಂತಿರುಗಿ ಹೋಗುವಾಗ ದಾರಿ ಯಲ್ಲಿ ಅಶ್ಶೂರದ ಅರಸನು ಲಾಕೀಷನ್ನು ಬಿಟ್ಟು ಹೋದನೆಂಬ ವರ್ತಮಾನ ಕೇಳಿ ಲಿಬ್ನಕ್ಕೆ ಹೋಗಿ ಅಲ್ಲಿ ಅವನನ್ನು ಕಂಡನು. ಆಗ ಅವನು ಆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುತ್ತಾ ಇದ್ದನು.

Interlinear

Choose Theme