Cross references
ಯೆಹೋಶುವ 10:38
ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ
ಯೆಹೋಶುವ 12:13
ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು;
ಯೆಹೋಶುವ 15:49
ದನ್ನಾ, ದೆಬೀರ್ ಎಂಬ ಕಿರ್ಯತ್‌ಸನ್ನಾ,
ಯೆಹೋಶುವ 15:51
ಗೋಷೆನ್, ಹೋಲೋನ್‌ಗಿಲೋ ಎಂಬ ಹನ್ನೊಂದು ಪಟ್ಟಣ ಗಳು ಅವುಗಳ ಗ್ರಾಮಗಳು.
1 ದಿನವೃತ್ತಾಂತ 6:58
ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,