Home Bibles ಯೆಹೋಶುವ 21:16 · ಕನ್ನಡ ಬೈಬಲ್
ಯೆಹೋಶುವ 21:16 · ಕನ್ನಡ ಬೈಬಲ್

ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.

Cross references

ಯೆಹೋಶುವ 15:10

ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್‌ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್‌ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ

ಯೆಹೋಶುವ 15:32

ಲೆಬಾವೋತ್‌, ಶಿಲ್ಹೀಮ್‌, ಅಯಿನ್‌, ರಿಮ್ಮೋನ್‌ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.

ಯೆಹೋಶುವ 15:42

ಇದಲ್ಲದೆ ಲಿಬ್ನಾ, ಎತೆರ್‌, ಆಷಾನ್‌,

ಯೆಹೋಶುವ 15:55

ಮಾವೋನ್‌, ಕರ್ಮೆಲ್‌, ಜೀಫ್‌, ಯುಟ್ಟಾ,

1 ಸಮುವೇಲ 6:9

ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.

1 ಸಮುವೇಲ 6:12

ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.

1 ದಿನವೃತ್ತಾಂತ 4:32

ಅವರ ಊರುಗಳು ಯಾವವಂದರೆ--ಏಟಾಮು, ಅಯಿನು, ರಿಮ್ಮೋನು, ತೋಕೆನು, ಆಷಾನು ಐದು ಪಟ್ಟಣಗಳು.

1 ದಿನವೃತ್ತಾಂತ 6:59

ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,

2 ದಿನವೃತ್ತಾಂತ 25:21

ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು.

Interlinear

Choose Theme