Home Bibles ಯೆಹೋಶುವ 21:18 · ಕನ್ನಡ ಬೈಬಲ್
ಯೆಹೋಶುವ 21:18 · ಕನ್ನಡ ಬೈಬಲ್

ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

Cross references

2 ಸಮುವೇಲ 23:27

ಅಣತೋತಿನವನಾದ ಅಬೀ ಯೆಜರ್‌, ಹುಷಾ ಊರಿನವನಾದ ಮೆಬುನೈ, ಅಹೋಹಿನವನಾದ ಚಲ್ಮೋನ್‌,

1 ಅರಸುಗಳು 2:26

ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.

1 ದಿನವೃತ್ತಾಂತ 6:60

ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.

ನೆಹೆಮ್ಯ 11:32

ಅನಾತೋತು ನೋಬು ಅನನ್ಯವು

ಯೆಶಾಯ 10:30

ಓ ಗಲ್ಲೀಮ್‌ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.

ಯೆರೆಮಿಯ 1:1

ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.

Interlinear

Choose Theme