Home Bibles ಯೆಹೋಶುವ 21:19 · ಕನ್ನಡ ಬೈಬಲ್
ಯೆಹೋಶುವ 21:19 · ಕನ್ನಡ ಬೈಬಲ್

ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.

Cross references

1 ದಿನವೃತ್ತಾಂತ 6:57

ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,

Interlinear

Choose Theme