Home Bibles ಯೆಹೋಶುವ 21:20 · ಕನ್ನಡ ಬೈಬಲ್
ಯೆಹೋಶುವ 21:20 · ಕನ್ನಡ ಬೈಬಲ್

ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,

Cross references

ಯೆಹೋಶುವ 21:5

ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.

1 ದಿನವೃತ್ತಾಂತ 6:51

ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,

1 ದಿನವೃತ್ತಾಂತ 6:66

ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.

Interlinear

Choose Theme