ಯೆಹೋಶುವ 21:24 · ಕನ್ನಡ ಬೈಬಲ್
ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Cross references
ಯೆಹೋಶುವ 10:12
ಕರ್ತನು ಅಮೋರಿಯರನ್ನು ಇಸ್ರಾಯೇಲ್ ಮಕ್ಕಳ ಕೈಯಲ್ಲಿ ಒಪ್ಪಿಸಿಕೊಡುವ ಆ ದಿನದಲ್ಲಿ ಯೆಹೋ ಶುವನು ಕರ್ತನ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ--ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನೆಲೆಯಾಗಿ ನಿಂತಿರು ಅಂದನು.
ಯೆಹೋಶುವ 19:42
ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,
ಯೆಹೋಶುವ 19:45
ಯೆಹುದ್, ಬೆನೇಬೆರಕ್, ಗತ್‌ಮ್ಮೋನ್,
1 ದಿನವೃತ್ತಾಂತ 6:69
ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.