ಯೆಹೋಶುವ 21:26 · ಕನ್ನಡ ಬೈಬಲ್
ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
Cross references
ಯೆಹೋಶುವ 21:5
ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.