Home Bibles ☰ Books ಯೆಹೋಶುವ 21:28 · ಕನ್ನಡ ಬೈಬಲ್
ಯೆಹೋಶುವ 21:28 · ಕನ್ನಡ ಬೈಬಲ್

ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ

Cross references

ಯೆಹೋಶುವ 19:12

ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್‌ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ

ಯೆಹೋಶುವ 19:20

ರಬ್ಬೀತ್‌, ಕಿಷ್ಯೋನ್‌, ಎಬೆಜ್‌,

1 ದಿನವೃತ್ತಾಂತ 6:72

ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

Interlinear

Choose Theme