Home Bibles ☰ Books ಯೆಹೋಶುವ 21:29 · ಕನ್ನಡ ಬೈಬಲ್
ಯೆಹೋಶುವ 21:29 · ಕನ್ನಡ ಬೈಬಲ್

ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

Cross references

ಯೆಹೋಶುವ 10:3

ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--

ಯೆಹೋಶುವ 10:23

ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.

ಯೆಹೋಶುವ 12:11

ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;

ಯೆಹೋಶುವ 19:21

ರೆಮೆತ್‌, ಏಂಗನ್ನೀಮ್‌, ಏನ್‌ಹದ್ದಾ, ಬೇತ್‌ಪಚ್ಚೇಚ್‌ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ

Interlinear

Choose Theme