ಯೆಹೋಶುವ 21:31 · ಕನ್ನಡ ಬೈಬಲ್
ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Cross references
ಯೆಹೋಶುವ 19:25
ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್
ಯೆಹೋಶುವ 19:28
ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
ನ್ಯಾಯಾಧಿಪತಿಗಳು 1:31
ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.
ನ್ಯಾಯಾಧಿಪತಿಗಳು 18:21
ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
1 ದಿನವೃತ್ತಾಂತ 6:75
ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,