Home Bibles ☰ Books ಯೆಹೋಶುವ 21:33 · ಕನ್ನಡ ಬೈಬಲ್
ಯೆಹೋಶುವ 21:33 · ಕನ್ನಡ ಬೈಬಲ್

ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.

Cross references

ಯೆಹೋಶುವ 21:6

ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.

Interlinear

Choose Theme