Home Bibles ☰ Books ಯೆಹೋಶುವ 21:40 · ಕನ್ನಡ ಬೈಬಲ್
ಯೆಹೋಶುವ 21:40 · ಕನ್ನಡ ಬೈಬಲ್

ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.

Cross references

ಯೆಹೋಶುವ 21:7

ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

Interlinear

Choose Theme