Home Bibles ☰ Books ಯೆಹೋಶುವ 22:14 · ಕನ್ನಡ ಬೈಬಲ್
ಯೆಹೋಶುವ 22:14 · ಕನ್ನಡ ಬೈಬಲ್

ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್‌ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.

Cross references

ನಿರ್ಗಮಕಾಂಡ 18:25

ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.

ಅಂಕೆಗಳ ಪುಸ್ತಕ 1:4

ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.

Interlinear

Choose Theme