Home Bibles ಯೆಹೋಶುವ 22:32 · ಕನ್ನಡ ಬೈಬಲ್
ಯೆಹೋಶುವ 22:32 · ಕನ್ನಡ ಬೈಬಲ್

ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್‌ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.

Cross references

ಯೆಹೋಶುವ 22:12

ಇಸ್ರಾಯೇಲ್‌ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.

ಸಾಮೇತಿಗಳು 25:13

ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.

Interlinear

Choose Theme