Home Bibles ☰ Books ಯೆಹೋಶುವ 24:22 · ಕನ್ನಡ ಬೈಬಲ್
ಯೆಹೋಶುವ 24:22 · ಕನ್ನಡ ಬೈಬಲ್

ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು.

Cross references

ದ್ವಿತೀಯೋಪದೇಶಕಾಂಡ 26:17

ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.

ಯೋಬ 15:6

ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.

ಕೀರ್ತನೆಗಳು 119:11

ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.

ಕೀರ್ತನೆಗಳು 119:173

ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.

ಲೂಕ 10:42

ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

ಲೂಕ 19:22

ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

Interlinear

Choose Theme