Home Bibles ಯೆಹೋಶುವ 3:2 · ಕನ್ನಡ ಬೈಬಲ್
ಯೆಹೋಶುವ 3:2 · ಕನ್ನಡ ಬೈಬಲ್

ಮೂರು ದಿವಸಗಳಾದ ಮೇಲೆ ಅಧಿಕಾರಿ ಗಳು ದಂಡಿನೊಳಗೆ ಹಾದು ಹೋಗಿ

Cross references

ಯೆಹೋಶುವ 1:10

ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ--

ಯೆಹೋಶುವ 1:11

ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.

Interlinear

Choose Theme