Home Bibles ☰ Books ಯೆಹೋಶುವ 4:12 · ಕನ್ನಡ ಬೈಬಲ್
ಯೆಹೋಶುವ 4:12 · ಕನ್ನಡ ಬೈಬಲ್

ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್‌ ಮಕ್ಕಳ ಮುಂದೆ ಹಾದುಹೋದರು.

Cross references

ಅಂಕೆಗಳ ಪುಸ್ತಕ 32:20

ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ

ದ್ವಿತೀಯೋಪದೇಶಕಾಂಡ 33:21

ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.

ಯೆಹೋಶುವ 1:14

ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ

Interlinear

Choose Theme