Home Bibles ☰ Books ಯೆಹೋಶುವ 4:17 · ಕನ್ನಡ ಬೈಬಲ್
ಯೆಹೋಶುವ 4:17 · ಕನ್ನಡ ಬೈಬಲ್

ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.

Cross references

ಆದಿಕಾಂಡ 8:16

ನೀನೂ ನಿನ್ನ ಸಂಗಡ ನಿನ್ನ ಹೆಂಡತಿಯೂ ನಿನ್ನ ಕುಮಾರರೂ ಅವರ ಹೆಂಡತಿ ಯರೂ ನಾವೆಯೊಳಗಿಂದ ಹೊರಗೆ ಹೋಗಿರಿ.

ದಾನಿಯೇಲ 3:26

ಆ ಮೇಲೆ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಆವಿಗೆಯ ಬಾಯಿಯ ಸವಿಾಪಕ್ಕೆ ಬಂದು ಮಾತನಾಡಿ--ಓ ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ ಎನ್ನಲು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.

ಅಪೋಸ್ತಲರ ಕೃತ್ಯಗಳು 16:23

ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.

ಅಪೋಸ್ತಲರ ಕೃತ್ಯಗಳು 16:35

ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.

Interlinear

Choose Theme