Home Bibles ☰ Books ಯೆಹೋಶುವ 4:2 · ಕನ್ನಡ ಬೈಬಲ್
ಯೆಹೋಶುವ 4:2 · ಕನ್ನಡ ಬೈಬಲ್

ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು

Cross references

ಅಂಕೆಗಳ ಪುಸ್ತಕ 1:4

ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.

ಅಂಕೆಗಳ ಪುಸ್ತಕ 13:2

ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.

ಅಂಕೆಗಳ ಪುಸ್ತಕ 34:18

ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.

ದ್ವಿತೀಯೋಪದೇಶಕಾಂಡ 1:23

ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.

ಯೆಹೋಶುವ 3:12

ಆದದರಿಂದ ಈಗ ಇಸ್ರಾಯೇಲ್‌ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.

1 ಅರಸುಗಳು 18:31

ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ

ಮತ್ತಾಯ 10:1

ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.

Interlinear

Choose Theme