Home Bibles ಯೆಹೋಶುವ 4:21 · ಕನ್ನಡ ಬೈಬಲ್
ಯೆಹೋಶುವ 4:21 · ಕನ್ನಡ ಬೈಬಲ್

ಅವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ

Cross references

ಯೆಹೋಶುವ 4:6

ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ

ಕೀರ್ತನೆಗಳು 105:2

ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.

ಕೀರ್ತನೆಗಳು 145:4

ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.

Interlinear

Choose Theme