Home Bibles ಯೆಹೋಶುವ 4:4 · ಕನ್ನಡ ಬೈಬಲ್
ಯೆಹೋಶುವ 4:4 · ಕನ್ನಡ ಬೈಬಲ್

ಆಗ ಯೆಹೋಶುವನು ಇಸ್ರಾ ಯೇಲ್‌ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.

Cross references

ಯೆಹೋಶುವ 3:12

ಆದದರಿಂದ ಈಗ ಇಸ್ರಾಯೇಲ್‌ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.

ಯೆಹೋಶುವ 4:2

ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು

ಮಾರ್ಕ 3:14

ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ

Interlinear

Choose Theme