Home Bibles ಯೆಹೋಶುವ 5:15 · ಕನ್ನಡ ಬೈಬಲ್
ಯೆಹೋಶುವ 5:15 · ಕನ್ನಡ ಬೈಬಲ್

ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.

Cross references

ನಿರ್ಗಮಕಾಂಡ 3:5

ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.

ಅಪೋಸ್ತಲರ ಕೃತ್ಯಗಳು 7:32

ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.

2 ಪೇತ್ರ 1:18

ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.

Interlinear

Choose Theme