Home Bibles ☰ Books ಯೆಹೋಶುವ 5:3 · ಕನ್ನಡ ಬೈಬಲ್
ಯೆಹೋಶುವ 5:3 · ಕನ್ನಡ ಬೈಬಲ್

ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.

Cross references

ಆದಿಕಾಂಡ 17:23

ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.

ಮತ್ತಾಯ 16:24

ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

Interlinear

Choose Theme