Home Bibles ಯೆಹೋಶುವ 5:7 · ಕನ್ನಡ ಬೈಬಲ್
ಯೆಹೋಶುವ 5:7 · ಕನ್ನಡ ಬೈಬಲ್

ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.

Cross references

ಆದಿಕಾಂಡ 34:14

ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.

ಅಂಕೆಗಳ ಪುಸ್ತಕ 14:31

ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

ದ್ವಿತೀಯೋಪದೇಶಕಾಂಡ 1:39

ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.

Interlinear

Choose Theme