Home Bibles ☰ Books ಯೆಹೋಶುವ 5:8 · ಕನ್ನಡ ಬೈಬಲ್
ಯೆಹೋಶುವ 5:8 · ಕನ್ನಡ ಬೈಬಲ್

ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.

Cross references

ಆದಿಕಾಂಡ 34:25

ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.

Interlinear

Choose Theme