Home Bibles ಯೆಹೋಶುವ 6:11 · ಕನ್ನಡ ಬೈಬಲ್
ಯೆಹೋಶುವ 6:11 · ಕನ್ನಡ ಬೈಬಲ್

ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.

Cross references

ಯೆಹೋಶುವ 6:14

ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.

Interlinear

Choose Theme