ಯೆಹೋಶುವ 6:7 · ಕನ್ನಡ ಬೈಬಲ್
ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
Cross references
ಯೆಹೋಶುವ 1:14
ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ
ಯೆಹೋಶುವ 4:13
ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
ಯೆಹೋಶುವ 6:3
ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.