Home Bibles ಯೆಹೋಶುವ 7:16 · ಕನ್ನಡ ಬೈಬಲ್
ಯೆಹೋಶುವ 7:16 · ಕನ್ನಡ ಬೈಬಲ್

ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.

Cross references

ಆದಿಕಾಂಡ 22:3

ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

ಯೆಹೋಶುವ 3:1

ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.

ನ್ಯಾಯಾಧಿಪತಿಗಳು 20:19

ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.

ಕೀರ್ತನೆಗಳು 119:60

ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

Interlinear

Choose Theme