Home Bibles ☰ Books ಯೆಹೋಶುವ 7:18 · ಕನ್ನಡ ಬೈಬಲ್
ಯೆಹೋಶುವ 7:18 · ಕನ್ನಡ ಬೈಬಲ್

ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.

Cross references

ಅಂಕೆಗಳ ಪುಸ್ತಕ 32:23

ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.

1 ಸಮುವೇಲ 14:42

ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.

ಸಾಮೇತಿಗಳು 13:21

ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.

ಯೆರೆಮಿಯ 2:26

ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

ಅಪೋಸ್ತಲರ ಕೃತ್ಯಗಳು 5:1

ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ

Interlinear

Choose Theme