Home Bibles ಯೆಹೋಶುವ 7:22 · ಕನ್ನಡ ಬೈಬಲ್
ಯೆಹೋಶುವ 7:22 · ಕನ್ನಡ ಬೈಬಲ್

ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.

Cross references

ದ್ವಿತೀಯೋಪದೇಶಕಾಂಡ 25:19

ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.

Interlinear

Choose Theme