Home Bibles ☰ Books ಯೆಹೋಶುವ 8:12 · ಕನ್ನಡ ಬೈಬಲ್
ಯೆಹೋಶುವ 8:12 · ಕನ್ನಡ ಬೈಬಲ್

ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.

Cross references

ಯೆಹೋಶುವ 8:2

ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.

ಯೆಹೋಶುವ 8:13

ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.

1 ಸಮುವೇಲ 15:5

ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.

Interlinear

Choose Theme