ಯೆಹೋಶುವ 8:13 · ಕನ್ನಡ ಬೈಬಲ್
ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
Cross references
ಯೆಹೋಶುವ 8:8
ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.
ಯೆಹೋಶುವ 8:12
ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.