Home Bibles ☰ Books ಯೆಹೋಶುವ 8:20 · ಕನ್ನಡ ಬೈಬಲ್
ಯೆಹೋಶುವ 8:20 · ಕನ್ನಡ ಬೈಬಲ್

ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.

Cross references

ಆದಿಕಾಂಡ 19:28

ಸೊದೋಮ್‌ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.

ನ್ಯಾಯಾಧಿಪತಿಗಳು 20:40

ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.

ನ್ಯಾಯಾಧಿಪತಿಗಳು 20:41

ಇಸ್ರಾಯೇಲ್‌ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್‌ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.

ಯೋಬ 11:20

ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.

ಕೀರ್ತನೆಗಳು 48:5

ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು.

ಕೀರ್ತನೆಗಳು 76:5

ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

ಯೆಶಾಯ 34:10

ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.

ಆಮೋಸ 2:14

ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.

ಪ್ರಕಟನೆ 6:15

ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು

ಪ್ರಕಟನೆ 18:9

ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

ಪ್ರಕಟನೆ 19:3

ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.

Interlinear

Choose Theme