Home Bibles ಯೆಹೋಶುವ 8:21 · ಕನ್ನಡ ಬೈಬಲ್
ಯೆಹೋಶುವ 8:21 · ಕನ್ನಡ ಬೈಬಲ್

ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.

Cross references

2 ಸಮುವೇಲ 10:9

ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.

Interlinear

Choose Theme