ಯೆಹೋಶುವ 8:25 · ಕನ್ನಡ ಬೈಬಲ್
ಆ ದಿನದಲ್ಲಿ ಬಿದ್ದ ಸ್ತ್ರೀ ಪುರುಷರಾದ ಆಯಿಯ ಮನುಷ್ಯರೆಲ್ಲರು ಹನ್ನೆರಡು ಸಾವಿರ ಜನರು.
Cross references
ದ್ವಿತೀಯೋಪದೇಶಕಾಂಡ 20:16
ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು.