Home Bibles ☰ Books ಯೆಹೋಶುವ 8:32 · ಕನ್ನಡ ಬೈಬಲ್
ಯೆಹೋಶುವ 8:32 · ಕನ್ನಡ ಬೈಬಲ್

ಅಲ್ಲಿ ಅವನು ಮೋಶೆ ಇಸ್ರಾಯೇಲ್‌ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.

Cross references

ದ್ವಿತೀಯೋಪದೇಶಕಾಂಡ 27:2

ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ

ದ್ವಿತೀಯೋಪದೇಶಕಾಂಡ 27:8

ಇದಲ್ಲದೆ ಆ ಕಲ್ಲುಗಳಲ್ಲಿ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬಹಳ ಸರಳವಾಗಿ ಬರೆಯಬೇಕು.

Interlinear

Choose Theme