Home Bibles ☰ Books ಯೆಹೋಶುವ 9:12 · ಕನ್ನಡ ಬೈಬಲ್
ಯೆಹೋಶುವ 9:12 · ಕನ್ನಡ ಬೈಬಲ್

ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.

Cross references

ಯೆಹೋಶುವ 9:4

ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು

Interlinear

Choose Theme