Home Bibles ☰ Books ನ್ಯಾಯಾಧಿಪತಿಗಳು 1:11 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:11 · ಕನ್ನಡ ಬೈಬಲ್

ಅಲ್ಲಿಂದ ದೆಬೀರಿನಲ್ಲಿ ವಾಸ ವಾಗಿರುವವರಿಗೆ ವಿರೋಧವಾಗಿ ಹೋದರು; ದೆಬೀ ರಿಗೆ ಪೂರ್ವದಲ್ಲಿ ಕಿರ್ಯತ್‌ಸೇಫೆರ್‌ ಎಂಬ ಹೆಸ ರಿತ್ತು.

Cross references

ಯೆಹೋಶುವ 10:38

ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ದೆಬೀರಕ್ಕೆ ತಿರುಗಿಕೊಂಡು ಅದರ ಮೇಲೆ ಯುದ್ಧಮಾಡಿ

ಯೆಹೋಶುವ 15:15

ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ

Interlinear

Choose Theme