Home Bibles ನ್ಯಾಯಾಧಿಪತಿಗಳು 1:17 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:17 · ಕನ್ನಡ ಬೈಬಲ್

ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್‌ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.

Cross references

ಅಂಕೆಗಳ ಪುಸ್ತಕ 14:45

ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.

ಅಂಕೆಗಳ ಪುಸ್ತಕ 21:3

ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.

ಯೆಹೋಶುವ 19:4

ಎಲ್ತೋಲದ್‌, ಬೆತೂಲ್‌, ಹೋರ್ಮಾ,

ನ್ಯಾಯಾಧಿಪತಿಗಳು 1:3

ಯೂದನು ತನ್ನ ಸಹೋದರನಾದ ಸಿಮೆಯೋನನಿಗೆ--ನೀನು ನನ್ನ ಸಂಗಡ ನನ್ನ ಭಾಗಕ್ಕೆ ಬಾ, ಕಾನಾನ್ಯರ ಮೇಲೆ ಯುದ್ಧಮಾಡೋಣ; ನಾನು ಹಾಗೆಯೇ ನಿನ್ನ ಸಂಗಡ ನಿನ್ನ ಭಾಗಕ್ಕೆ ಬರುವೆನು ಅಂದನು. ಹೀಗೆ ಸಿಮೆಯೋನನು ಅವನ ಸಂಗಡ ಹೋದನು.

2 ದಿನವೃತ್ತಾಂತ 14:10

ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.

Interlinear

Choose Theme