Home Bibles ☰ Books ನ್ಯಾಯಾಧಿಪತಿಗಳು 1:26 · ಕನ್ನಡ ಬೈಬಲ್
ನ್ಯಾಯಾಧಿಪತಿಗಳು 1:26 · ಕನ್ನಡ ಬೈಬಲ್

ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್‌ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.

Cross references

2 ಅರಸುಗಳು 7:6

ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.

2 ದಿನವೃತ್ತಾಂತ 1:17

ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.

Interlinear

Choose Theme