ನ್ಯಾಯಾಧಿಪತಿಗಳು 1:30 · ಕನ್ನಡ ಬೈಬಲ್
ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ವಾಸವಾಗಿದ್ದು ಕಪ್ಪ ವನ್ನು ಕೊಡುವವರಾದರು.
Cross references
ಯೆಹೋಶುವ 19:15
ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ